ರಸ್ತೆ ಹೊಂಡ ಗುಂಡಿಗಳಾಗಿ ವಾಹನ ಸಂಚಾರಕ್ಕೆ ಅಡ್ಡಿ: ಗುಂಡಿ ಮುಚ್ಚಿದ ಪೊಲೀಸ್ ಅಧಿಕಾರಿಗಳು
ಮಂಗಳೂರು: ಹಾರೆ ಗುದ್ದಲಿ ಹಿಡಿದು ನಂತೂರು ರಸ್ತೆ ಗುಂಡಿ ಮುಚ್ಚಿದ ಪೊಲೀಸ್ ಅಧಿಕಾರಿಗಳು ಆ್ಯಕ್ಸಿಡೆಂಟ್ ಸ್ಪಾಟ್ ಎಂದು ಕುಖ್ಯಾತಿ ಹೊಂದಿರುವ ನಂತೂರು ಜಂಕ್ಷನ್ ರಸ್ತೆ ಹೊಂಡ ಗುಂಡಿಗಳಾಗಿ ...
Read moreDetails