Kokate Manikrao Shivajirao: ರಮ್ಮಿ ಆಡಿ ಕೃಷಿ ಖಾತೆ ಕಳೆದುಕೊಂಡ ಮಹಾರಾಷ್ಟ್ರ ಸಚಿವ..!!
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ ಖಾತೆಯನ್ನು ಕಳೆದುಕೊಂಡಿದ್ದಾರೆ. ಕಳಂಕಿತ ಸಚಿವನ ವಿರುದ್ಧ ಎನ್ಸಿಪಿ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ...
Read moreDetails





