ಸಾವಿನ ಸಂಖ್ಯೆ 112ಕ್ಕೇರಿಕೆ, ಭೂಕುಸಿತದಿಂದ ಹಲವರು ನಾಪತ್ತೆ; ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ!
ಕಠ್ಮಂಡು: ಭಾರಿ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ನೇಪಾಳ ರಾಷ್ಟ್ರ ತತ್ತರಿಸಿ ಹೋಗಿದ್ದು, ಮಳೆಯಿಂದಾಗಿ ಸಂಭವಿಸಿದ ವಿವಿಧ ಪ್ರಕರಣಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 112ಕ್ಕೆ ಏರಿಕೆಯಾಗಿದೆ. ನಿರಂತರ ಮಳೆಯಿಂದ ಉಂಟಾದ ...
Read more