ಮಾರ್ಥಸ್ ಆಸ್ಪತ್ರೆ ಮೇಲ್ಫಾವಣೆ ಕುಸಿತ: ಇಬ್ಬರು ಕಾರ್ಮಿಕರು ಸಾವಿನ ಶಂಕೆ
ನಿರ್ಮಾಣ ಹಂತದಲ್ಲಿದ್ದ ಬೆಂಗಳೂರಿನ ಮಾರ್ಥಸ್ ಆಸ್ಪತ್ರೆಯ ಮೇಲ್ಛಾವಣಿ ಕುಸಿದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದ್ದು, ಕಾರ್ಮಿಕರಿಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರಿನ ಮಾರ್ಥಸ್ ಆಸ್ಪತ್ರೆ ನವೀಕರಣ ಕಾಮಗಾರಿ ...
Read moreDetails