ಹೆಲಿಕಾಪ್ಟರ್‌ನಲ್ಲಿ ಬಂದು ಮತ ಚಲಾಯಿಸಿದ ಹೆಚ್.ಡಿ.ದೇವೇಗೌಡ್ರು
ಕರ್ನಾಟಕದಲ್ಲಿ ಇಂದು 2023ರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಎಲ್ಲರೂ ಮತದಾನ ಕೇಂದ್ರಗಳಿಗೆ ತೆರಳಿ ವೋಟ್ ಹಾಕುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಹ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ಹಾಸನ ಜಿಲ್ಲೆಯ ...
Read moreDetails