ADVERTISEMENT

Tag: Medical Education Department

ಹೊಸ ಬಿಎನ್‌ಎಸ್‌ ಕಾಯ್ದೆ ರದ್ದಿಗೆ ವೈದ್ಯರ ಒತ್ತಾಯ

ಹೊಸದಿಲ್ಲಿ: ನೋ ಎಂದು ಪುನರುಚ್ಚರಿಸಿದ ಕೇಂದ್ರ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಜಸ್ಟೀಸ್ ಫಾರ್ ಡಾಕ್ಟರ್ಸ್ ಆರಂಭಿಸಿರುವ ತಿಂಗಳ ಅವಧಿಯ ರಾಷ್ಟ್ರವ್ಯಾಪಿ ಅಭಿಯಾನದ ಮಧ್ಯೆ ಹೊಸ ಕ್ರಿಮಿನಲ್ ...

Read moreDetails

ಉ.ಪ್ರ: ಮೆಡಿಕಲ್ ಕಾಲೇಜುಗಳ ಸಂಖ್ಯೆಯ ಕುರಿತು ಸುಳ್ಳು ಹೇಳಿದರೇ ಪ್ರಧಾನಿ ಮೋದಿ?

ಉತ್ತರ ಪ್ರದೇಶದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಅಭಿವೃದ್ದಿ ಕಾರ್ಯಕ್ರಮಗಳ ಶಿಲಾನ್ಯಾಸ ಜೋರಾಗಿಯೇ ಸಾಗಿದೆ. ಖುದ್ದು ಪ್ರಧಾನಮಂತ್ರಿಯೇ ಆಸಕ್ತಿವಹಿಸಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸುತ್ತಿದ್ದಾರೆ. ಇತ್ತೀಚಿಗೆ ಸುಮಾರು ರೂ.744 ಕೋಟಿ ಮೊತ್ತದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.  ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಉತ್ತರ ಪ್ರದೇಶ ವೈದ್ಯಕೀಯ ಮೂಲಭೂತ ಸೌಕರ್ಯ ಕ್ಷೇತ್ರದಲ್ಲಿ  ಅದ್ಬುತವಾದ ಪ್ರಗತಿ ಕಾಣುತ್ತಿದೆ. ಗ್ರಾಮೀಣ ಆರೋಗ್ಯ ಕೇಂದ್ರಗಳು, ಏಮ್ಸ್ ಸಂಸ್ಥೆಗಳು ಸೇರಿದಂತೆ ಹಲವು ರೀತಿಯ ಅಭಿವೃದ್ದಿ ಕೆಲಸಗಳು ನಡೆದಿವೆ. ಕೇವಲ ನಾಲ್ಕು ವರ್ಷದ ಹಿಂದೆ ರಾಜ್ಯದಲ್ಲಿ ಒಂದು ಡಜನ್ (ಹನ್ನೆರಡು) ಮೆಡಿಕಲ್ ಕಾಲೇಜುಗಳಿದ್ದವು. ಈಗ ಅವುಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ. ಇನ್ನೂ ಅನೇಕ ಕಾಲೇಜುಗಳು ನಿರ್ಮಾಣ ಹಂತದಲ್ಲಿವೆ,” ಎಂದಿದ್ದರು.  https://twitter.com/PIB_India/status/1415569916711735306 ಉತ್ತರ ಪ್ರದೇಶದಲ್ಲಿ ಕೇವಲ ಹನ್ನೆರಡು ಅಥವಾ ಅದಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು ಎಂಬ ವಾದವನ್ನು ಮುಂದಿಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರಷ್ಟೇ ಅಲ್ಲ, ಇದಕ್ಕೂ ಮೊದಲು ಯೋಗಿ ಆದಿತ್ಯನಾಥ್ ಸರ್ಕಾರದ ಹಲವು ಉನ್ನತ ಮಟ್ಟದ ಅಧಿಕಾರಿಗಳು ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಸುಳ್ಳನ್ನು ನೂರು ಬಾರಿ ಹೇಳಿದರೆ ಸತ್ಯವಾಗುತ್ತದೆ ಎಂಬ ಕಾರಣಕ್ಕೇನೋ, ವೈದ್ಯಕೀಯ ಕಾಲೇಜುಗಳ ಕುರಿತಾಗಿರುವ ಅಂಕಿ ಸಂಖ್ಯೆಗಳು ಉತ್ತರ ಪ್ರದೇಶದಲ್ಲಿ ಹಲವು ಬಾರಿ ಕೇಳಿ ಬಂದಿವೆ. ಆದರೆ, ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿರುವ ಹಾಗೂ ಅಧಿಕೃತವಾಗಿರುವ ಇತರ ದಾಖಲೆಗಳು ಸತ್ಯವನ್ನು ತೆರೆದಿಟ್ಟಿವೆ.  ಸರ್ಕಾರದ ಮೂರು ಅಧಿಕೃತ ದಾಖಲೆಗಳು ಸತ್ಯ ಏನೆಂದು ಹೇಳುತ್ತಿವೆ. ಸಂಸತ್ತಿನ ಗ್ರಂಥಾಲಯದಲ್ಲಿರುವ Status of Medical Education in India ಎಂಬ ದಾಖಲೆಯ ಪ್ರಕಾರ 2016-17ನೇ ಸಾಲಿನಲ್ಲಿ ಉತ್ತರ ಪ್ರದೇಶದಲ್ಲಿ 45 ಮೆಡಿಕಲ್  ಕಾಲೇಜುಗಳಿದ್ದವು. ಅವುಗಳಲ್ಲಿ  16  ಸರ್ಕಾರಿ 29 ಖಾಸಗಿ.  2016 ಜುಲೈ 22ರಂದು ಅಂದಿನ ಕೇಂದ್ರ ಆರೋಗ್ಯ ಇಲಾಖೆಯ ರಾಜ್ಯ ಸಚಿವರಾಗಿದ್ದ ಫಗ್ಗಾನ್ ಸಿಂಗ್ ಕುಲಾಸ್ತೆ ಅವರು ಲೋಕಸಭೆಯಲ್ಲಿ ನೀಡಿರುವ ಉತ್ತರದಲ್ಲಿ, ಭಾರತದಲ್ಲಿ 439 ಮೆಡಿಕಲ್ ಕಾಲೇಜುಗಳಿದ್ದರೆ, ಉತ್ತರ ಪ್ರದೇಶದಲ್ಲಿ 38 ಕಾಲೇಜುಗಳಿವೆ ಎಂದು ಹೇಳಿದ್ದರು.  ಕೊನೆಯದಾಗಿ ಉತ್ತರ ಪ್ರದೇಶ ಸರ್ಕಾರದ ಅಡಿಯಲ್ಲಿರುವ ವೈದ್ಯಕೀಯ ಶಿಕ್ಷಣ ಹಾಗೂ ತರಬೇತಿ ನಿರ್ದೇಶನಾಲಯದ ದಾಖಲೆಯ ಪ್ರಕಾರ  ...

Read moreDetails

ರಾಜ್ಯಾದ್ಯಂತ ಕೂಡಲೇ ಮೆಡಿಕಲ್ ಕಾಲೇಜು ಪ್ರಾರಂಭಿಸುವಂತೆ ರಾಜ್ಯ ಸರ್ಕಾರ ಆದೇಶ

ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಮೆಡಿಕಲ್ ಕಾಲೇಜು ಮತ್ತು ಆರೋಗ್ಯ ಸಂಬಂಧಿಸಿದ ಕಾಲೇಜು ಪ್ರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯದಲ್ಲಿ ಕರೋನ ಸೋಂಕಿನ ...

Read moreDetails

Covid-19 ಸಂಕಷ್ಟ: ಗುಣಮಟ್ಟದ ನೆಪದಲ್ಲಿ ದುಬಾರಿ ಖರ್ಚು ಮಾಡಿದ ವೈದ್ಯಕೀಯ ಶಿಕ್ಷಣ ಇಲಾಖೆ

ಸಂಪೂರ್ಣ ಕರ್ನಾಟಕ ಕರೋನಾ ವೈರಸ್ನ ದಾಳಿಗೆ ಸಿಕ್ಕಿ ನಲುಗಿ ಹೋಗಿದ್ದರೆ, ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ರಾಜ್ಯದ

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!