ಮೇಕೆದಾಟು ಯೋಜನೆ: ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಗೆಲುವು
ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಿಸಬೇಕು ಎನ್ನುವ ಕರ್ನಾಟಕದ ಏಳು ವರ್ಷಗಳ ಹೋರಾಟಕ್ಕೆ ಇಂದು ಮಹತ್ವದ ಗೆಲುವು ಸಿಕ್ಕಿದೆ. ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ ತಡೆ ನೀಡಬೇಕೆಂದು ಕೋರಿ ...
Read moreDetailsನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಿಸಬೇಕು ಎನ್ನುವ ಕರ್ನಾಟಕದ ಏಳು ವರ್ಷಗಳ ಹೋರಾಟಕ್ಕೆ ಇಂದು ಮಹತ್ವದ ಗೆಲುವು ಸಿಕ್ಕಿದೆ. ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ ತಡೆ ನೀಡಬೇಕೆಂದು ಕೋರಿ ...
Read moreDetailsಮಿತ್ರಪಕ್ಷದ ಮುಲಾಜಿನಲ್ಲಿ ಕಾಂಗ್ರೆಸ್; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ, ಮಂಡ್ಯಕ್ಕೆಷ್ಟು ಅನುದಾನ; ಮೊದಲು ತಿಳಿಯಲಿ ಎಂದು ಚೆಲುವರಾಯಸ್ವಾಮಿಗೆ ತಿರುಗೇಟು, RSS ಬಗ್ಗೆ ಟೀಕೆ; ಪ್ರಿಯಾಂಕ್ ಖರ್ಗೆ ...
Read moreDetailsಹಾವೇರಿ: ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ತ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ...
Read moreDetailsಕನ್ನಡಿಗರಾದ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ!! ಕನ್ನಡಿಗರು ಒಗ್ಗಟ್ಟು ಆಗದಿದ್ದರೆ ನೀರಿನ ನ್ಯಾಯ ಸಿಗಲ್ಲ ಎಂದು ಎಚ್ಚರಿಕೆ ಮೇಕೆದಾಟು: ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ ಎಂದು ಕಿಡಿ ...
Read moreDetails>ಬೆಂಗಳೂರು ನಗರವನ್ನು ಮುಳುಗಿಸಿದ ಕುಖ್ಯಾತಿ ಕಾಂಗ್ರೆಸ್ ಸರಕಾರದ್ದು ಎಂದು ಕಿಡಿ,>ಜೆಡಿಎಸ್ ಸಂಸದರ ಬಗ್ಗೆ ಸರ್ಕಾರದ ತಾರತಮ್ಯ>ನೈಸ್ ರಸ್ತೆಯ ಬಗ್ಗೆ ಸದನ ಸಮಿತಿ ವರದಿ ಏನ್ ಮಾಡಿದಿರಿ? ಎಂದು ...
Read moreDetailsಬೆಂಗಳೂರು: ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಬಳಿ ಅಸಮರ್ಥತೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ. ...
Read moreDetailsಮಂಡ್ಯ : ಮೇಕೆಗಳನ್ನು ನುಂಗುವುದನ್ನು ಬಿಟ್ಟರೆ ಇವರು ಮೇಕೆದಾಟದಲ್ಲಿ ಏನೂ ಇಟ್ಟಿಲ್ಲ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ವ್ಯಂಗ್ಯವಾಡಿದರು. ಮಂಡ್ಯದಲ್ಲಿ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿ ಸುದ್ದಿಗಾರರೊಂದಿಗೆ ...
Read moreDetailsಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಮೇಲಿದ್ದ ಐದು ಪ್ರಕರಣಗಳನ್ನು ಇಂದು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದ್ದು ಕನಕಪುರ ಬಂಡೆಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮೇಕೆದಾರು ಪಾದಯಾತ್ರೆಯನ್ನು ನಡೆಸಲು ...
Read moreDetailsಕೇಂದ್ರದಿಂದ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುಮತಿ ತರುವುದೇ ನಾನು ನಿಮಗೆ ನೀಡುತ್ತಿರುವ ಗುರಿ. ಮೇಕೆದಾಟು, ಮಹದಾಯಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಕ್ಕೆ ತರಬೇಕು. ಅದಕ್ಕೆ ಬೇಕಾದ ಸಿದ್ಧತೆ ...
Read moreDetailsಮೇಕೆದಾಟು ಪಾದಯಾತ್ರೆ ಹಿಂದೆ ರಾಜಕೀಯ ಉದ್ದೇಶ ಇಲ್ಲ. ಜನಹಿತಕ್ಕಾಗಿ ಜನ ಬೆಂಬಲದೊಂದಿಗೆ ನಡೆಯುತ್ತಿರುವ ಹೋರಾಟ ಇದಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಪಾದಯಾತ್ರೆ ರಾಜಕೀಯಕ್ಕಾಗಿ ...
Read moreDetailsಮೇಕೆದಾಟು ಯೋಜನೆಗೆ ನರ್ಮದಾ ಬಚಾವೋ ಆಂದೋಲನದ ರೂವಾರಿ ಮೇಧಾ ಪಾಟ್ಕರ್ ಹಾಗೂ ನಟ ಚೇತನ್ ಅಹಿಂಸಾ ಸೇರಿದಂತೆ ಇತರರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ ...
Read moreDetails'ಮೇಕೆದಾಟು ಯೋಜನೆ ಆರಂಭವಾಗದು' ಎಂದು ಪ್ರಧಾನಿ, ಜಲಶಕ್ತಿ ಸಚಿವ ಭರವಸೆ ಕೊಟ್ಟಿರುವುದಾಗಿ ತಮಿಳುನಾಡು ಸಿಎಂ ಎಮ್ ಕೆ ಸ್ಟಾಲಿನ್ ಹೇಳಿದ್ದಾರೆ ಆದರೆ, ‘ಯೋಜನೆ ಜಾರಿ ಶತಸಿದ್ಧ’ ಎನ್ನು ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada