ಕಿಯೋನಿಕ್ಸ್ ಸಂಸ್ಥೆಯನ್ನು ಪ್ರಸ್ತುತತೆಗೆ ಅನುಗುಣವಾಗಿ ಸಜ್ಜುಗೊಳಿಸಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ
ಬೆಂಗಳೂರು: ದಶಕಗಳ ಕಾಲ ಕರ್ನಾಟಕದ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ದೈತ್ಯ ಸಂಸ್ಥೆಯಾಗಿದ್ದ ಕಿಯೋನಿಕ್ಸ್ ಸಂಸ್ಥೆಯನ್ನು ಮತ್ತೊಮ್ಮೆ ಪ್ರಸ್ತುತತೆಗೆ ತರುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ವಿಸ್ತ್ರತವಾಗಿ ಚರ್ಚಿಸಲಾಯಿತು.ಗ್ರಾಮೀಣಾಭಿವೃದ್ಧಿ ...
Read moreDetails
