Reels ಮಾಡುತ್ತಾ 6 ನೇ ಮಹಡಿಯಿಂದ ಬಿದ್ದ ಬಾಲಕಿಗೆ ಗಂಭೀರ ಗಾಯ.!
ರೀಲ್ಸ್ಮಾ ಮಾಡುವಾಗ ವಿಡಿಯೋ ಮಾಡುವಾಗ ಅಪಾರ್ಟ್ಮೆಂಟ್ ನ 6ನೇ ಮಹಡಿಯಿಂದ ಬಿದ್ದು ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಗಾಜಿಯಾಬಾದ್ ನ ...
Read moreDetailsರೀಲ್ಸ್ಮಾ ಮಾಡುವಾಗ ವಿಡಿಯೋ ಮಾಡುವಾಗ ಅಪಾರ್ಟ್ಮೆಂಟ್ ನ 6ನೇ ಮಹಡಿಯಿಂದ ಬಿದ್ದು ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಗಾಜಿಯಾಬಾದ್ ನ ...
Read moreDetailsಬೆಳಗಾವಿ:ಇತ್ತೀಚೆಗೆ ಸಂಭವಿಸಿದ ನಾವಗೆ ಕಾರ್ಖಾನೆಯ ಬೆಂಕಿ ಅವಘಡದಲ್ಲಿ ಮೃತಪಟ್ಟ ಮಾರ್ಕಂಡೇಯ ನಗರದ ಯುವಕ ಯಲ್ಲಪ್ಪ ಗುಂಡ್ಯಾಗೋಳ ಕುಟುಂಬಸ್ಥರಿಗೆ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ...
Read moreDetailsಕೋಲ್ಕತ್ತಾ: ಕೋಲ್ಕತ್ತಾ ಆಸ್ಪತ್ರೆಯೊಳಗೆ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಕಾರಣರಾದವರನ್ನು ಶೀಘ್ರವಾಗಿ ಶಿಕ್ಷಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗಳು ನಾಲ್ಕನೇ ದಿನವೂ ಮುಂದುವರೆದಿದ್ದು, ಪಶ್ಚಿಮ ಬಂಗಾಳದಾದ್ಯಂತ ಸರ್ಕಾರಿ ...
Read moreDetailsನವದೆಹಲಿ: ಆನೆಕಾಲು ರೋಗವನ್ನು ನಿರ್ಮೂಲಗೊಳಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಸಚಿವಾಲಯವು ಉಚಿತವಾಗಿ ಔಷಧ ವಿತರಿಸುವ ಅರ್ಥವಾರ್ಷಿಕ ಕಾರ್ಯಕ್ರಮದ ಎರಡನೆಯ ಹಂತಕ್ಕೆ ಶನಿವಾರ ಚಾಲನೆ ನೀಡಿದೆ.ರಾಜ್ಯದ ಬೀದರ್ ಸೇರಿದಂತೆ ...
Read moreDetailsಮಚ್ಚೆಟ್ಟಿರ ರಾಜು ಪೂವಮ್ಮ (ಎಂ.ಆರ್. ಪೂವಮ್ಮ) ಕಳೆದ ಹನ್ನೆರಡು ವರ್ಷಗಳಲ್ಲಿ ಭಾರತೀಯ ಅತ್ಲೆಟಿಕ್ಸ್ ಪ್ರಪಂಚದ ಚಿರಪರಿಚಿತ ಹೆಸರು.ಕೊಡಗಿನ ಗೋಣಿಕೊಪ್ಪದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಪೂವಮ್ಮ, ಮಂಗಳೂರಿನಲ್ಲಿ ...
Read moreDetailsಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯಲ್ಲಿ 21 ವರ್ಷದ ಮಹಿಳೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.ನಾಲ್ಕು ಮಕ್ಕಳಲ್ಲಿ ಎರಡು ಗಂಡು, ಇನ್ನೆರಡು ಹೆಣ್ಣು. ಸಂತೋಷ ದೇವಿ ನಾಲ್ಕು ...
Read moreDetailsಅಹಮದಾಬಾದ್, (ಪಿಟಿಐ) ಪಶ್ಚಿಮ ಆಫ್ರಿಕಾದ ಸಿಯೆರಾ ಲಿಯೋನ್ ಮತ್ತು ನೈಜರ್‌ಗೆ ಉದ್ದೇಶಿಸಲಾಗಿದ್ದ ಎರಡು ರಫ್ತು ಕಂಟೇನರ್‌ಗಳಿಂದ ಗುಜರಾತ್‌ನ ಕಚ್ ಜಿಲ್ಲೆಯ ಮುಂದ್ರಾ ಬಂದರಿನಲ್ಲಿರುವ ಕಸ್ಟಮ್ಸ್ ಇಲಾಖೆಯು 110 ...
Read moreDetailsಹಾವೇರಿ: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಜೋರಾಗಿರುವಂತೆಯೇ ಅತ್ತ ಹಾವೇರಿಯಲ್ಲಿ ಇಲಿ ಜ್ವರಕ್ಕೆ ತುತ್ತಾಗಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು.. ನಿನ್ನೆಯಷ್ಟೇ 12 ವರ್ಷದ ಬಾಲಕನಲ್ಲಿ ಇಲಿ ...
Read moreDetailsಸಂಭಾವ್ಯ 3ನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್ ಟೆಸ್ಟ್‌ಗೆ ನೂತನ ನಿಯಮ ರೂಪಿಸಿದೆ .ಜಿಲ್ಲಾವಾರು ಟೆಸ್ಟ್‌ಗಳನ್ನು 1 ...
Read moreDetailsದೇಶದಲ್ಲಿ ಲಾಕ್‌ಡೌನ್ ಸಡಿಲಿಕೆಗೊಳ್ಳುತ್ತಲೇ ಧಾರ್ಮಿಕ ಆರಾಧನಾ ಕೇಂದ್ರಗಳನ್ನೂ ತೆರೆಯಲಾಗಿದೆ. ಈಗಾಗಲೇ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸರ್ವ ಧರ್ಮಗಳ ಆರಾಧನಾ ಕೇಂದ್ರಗಳು ತೆರೆಯಲ್ಪಟ್ಟಿದ್ದು, ಭಕ್ತರು ಒಂದಿಷ್ಟು ಕಡ್ಡಾಯ ...
Read moreDetailsಕರೋನಾ ವಿರುದ್ಧದ ಹೋರಾಟದಲ್ಲಿ ವೈದ್ಯರಿಗೆ ಬೆನ್ನೆಲುಬಾಗಿ ನಿಂತವರು ನರ್ಸ್‌ಗಳು. ಕೇವಲ ಕೋವಿಡ್-19 ಮಾತ್ರವಲ್ಲದೇ ಎಂತಹ ಸಾಂಕ್ರಾಮಿಕ ರೋಗಗಳೇ ಬರಲಿ ತಮ್ಮ ಜೀವ ಪಣಕ್ಕಿಟ್ಟು ವೈದ್ಯರ ಜೊತೆ ನಿಸ್ವಾರ್ಥ ...
Read moreDetailsಮೇ 3ಕ್ಕಾದರೂ ಲಾಕ್‌ಡೌನ್ ಮುಗಿಸಬೇಕೋ? ಬೇಡವೋ? ಎಂಬ ಹೊಸ ಜಿಜ್ಞಾಸೆಯಲ್ಲಿ ಕೇಂದ್ರ ಸರ್ಕಾರ
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada