CM ಸಿದ್ದರಾಮಯ್ಯ ಜೊತೆ ಕುಳಿತ ವ್ಯಕ್ತಿಗೆ ISIS ನಂಟು..?-ಫೋಟೋ ಬಿಡುಗಡೆ ಮಾಡಿದ ಯತ್ನಾಳ್..!
ಮುಸ್ಲಿಂ ಸಮಾವೇಶವೊಂದರಲ್ಲಿ ಐಸಿಸ್ ಸಂಘಟನೆ ಜೊತೆಗೆ ಸಂಪರ್ಕವಿರೋ ವ್ಯಕ್ತಿ ಸಿಎಂ ಸಿದ್ದರಾಮಯ್ಯ ಪಕ್ಕದಲ್ಲಿ ಕುಳಿತಿದ್ದ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ...
Read moreDetails