ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ: ಜಿಟಿ ದೇವೇಗೌಡ
ಕಲಬುರಗಿ: ನೀರು ಇಲ್ಲದೇ ಇದ್ರೆ ಕುಡಿಯಲು ನೀರು ಸಿಗುತ್ತಾ, ಆಗ ಸರ್ಕಾರ ಇರುತ್ತಾ? ಎಂದು ಖಾರವಾಗಿ ಪ್ರಶ್ನಿಸಿರುವ ಜೆಡಿಎಸ್ ಮುಖಂಡ ಜಿಟಿ ದೇವೇಗೌಡ ಈ ಸರ್ಕಾರಕ್ಕೆ ಕಾವೇರಿ ಬಗ್ಗೆ ...
Read moreDetailsಕಲಬುರಗಿ: ನೀರು ಇಲ್ಲದೇ ಇದ್ರೆ ಕುಡಿಯಲು ನೀರು ಸಿಗುತ್ತಾ, ಆಗ ಸರ್ಕಾರ ಇರುತ್ತಾ? ಎಂದು ಖಾರವಾಗಿ ಪ್ರಶ್ನಿಸಿರುವ ಜೆಡಿಎಸ್ ಮುಖಂಡ ಜಿಟಿ ದೇವೇಗೌಡ ಈ ಸರ್ಕಾರಕ್ಕೆ ಕಾವೇರಿ ಬಗ್ಗೆ ...
Read moreDetailsರಾಮನಗರ: ರಾಜ್ಯದಲ್ಲಿ ದಿನೇ ದಿನೇ ಕಾವೇರಿ ಹೋರಾಟಗಳು ಹೆಚ್ಚಾಗುತ್ತಿದ್ದು, ಇಂದು ವಿವಿಧ ಸಂಘಟನೆಗಳು ರಾಮನಗರ ಬಂದ್‌ಗೆ ಕರೆ ನೀಡಿವೆ. ಜಿಲ್ಲೆಯಲ್ಲಿ ಈಗಾಗಲೇ ಬಂದ್ ಆರಂಭವಾಗಿದ್ದು, ರೈತರು ಹಾಗೂ ...
Read moreDetailsಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj), ಬೆಂಗಳೂರಿನಲ್ಲಿ ತಮಿಳರು ಇದ್ದಾರೆ. ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂಕೆ ...
Read moreDetailsಬಿಜೆಪಿಯು ಭಾರತ ಎಂಬ ಹೆಸರನ್ನು 'ಭಾರತ್' ಎಂದು ಬದಲಾಯಿಸಲು ಹೊರಟಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಟೀಕಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ವಿಚಾರ ಪ್ರಸ್ತಾಪಿಸಿ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ...
Read moreDetailsತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಮಗ ಹಾಗೂ ಸಚಿವ ಉದನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ ಈ ಹೇಳಿಕೆಯ ಕುರಿತು ಸಾಮಾಜಿಕ ...
Read moreDetailsತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಪುತ್ರ ಸಚಿವ-ನಟ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು ನೀಡಿರುವ ಕರೆ ಕಾಂಗ್ರೆಸ್ ಪಕ್ಷವನ್ನು ಅಡಕತ್ತರಿಯಲ್ಲಿ ಸಿಲುಕಿಸಿದೆ. ...
Read moreDetailsಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂಬ ತಮ್ಮ ಹೇಳಿಕೆಯನ್ನು ತಮಿಳುನಾಡು ಸಚಿವ ಉದಯನಿದಿ ಸ್ಟಾಲಿನ್ ಸೋಮವಾರ (ಸೆಪ್ಟೆಂಬರ್ 4) ಸಮರ್ಥಿಸಿಕೊಂಡಿದ್ದಾರೆ. ನಾನು ನನ್ನ ಹೇಳಿಕೆ ಬದ್ಧನಾಗಿದ್ದು, ನನ್ನ ...
Read moreDetailsಭಾರತವನ್ನು ರಕ್ಷಿಸಲು ʼಇಂಡಿಯಾʼ ಮೈತ್ರಿಕೂಟ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕಿದೆ. ಇಲ್ಲವಾದಲ್ಲಿ ಇಡೀ ದೇಶವೇ ಹರಿಯಾಣ, ಮಣಿಪುರವಾಗಿ ಬದಲಾಗುತ್ತದೆ ಎಂದು ಡಿಎಂಕೆ ನಾಯಕ ಹಾಗೂ ತಮಿಳುನಾಡು ಮುಖ್ಯಮಂತ್ರಿ ...
Read moreDetailsತಮಿಳುನಾಡು ಸಿಎಂ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ...
Read moreDetailsತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ...
Read moreDetails“ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದು ಹಾಕುತ್ತೇವೆ” ಎಂದು ವಿದ್ಯಾರ್ಥಿಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೋಮವಾರ (ಆಗಸ್ಟ್ 14) ಭರವಸೆ ನೀಡಿದ್ದಾರೆ. ...
Read moreDetailsಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಗಂಭೀರ ಅಪರಾಧ ಪ್ರಕರಣ ಎದುರಿಸುತ್ತಿರುವ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ್ದಾರೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ...
Read moreDetailsದೇಶದಲ್ಲಿ ಪ್ರಸ್ತುತ ರಾಜಕೀಯ ಸ್ಥಿತಿಗತಿ ಕುರಿತು ಚರ್ಚಿಸಲು ಬಿಜೆಪಿಯೇತರ ಮುಖ್ಯಮಂತ್ರಿಗಳು ಮುಂಬೈನಲ್ಲಿ ಸಭೆ ನಡೆಸಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಶಿವಸೇನೆ ನಾಯಕ ಸಂಜಯ್ ರಾವತ್ ತಿಳಿಸಿದ್ದಾರೆ. ಪಶ್ಚಿಮ ...
Read moreDetailsತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಶನಿವಾರ ರಾಜ್ಯ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸುವ ನಿರ್ಣಯವನ್ನು ಮಂಡಿಸಿದೆ, ಇದನ್ನು ಧ್ವನಿ ಮತದ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada