ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಧರಿಸುವ ಆದೇಶ ಹೊರಡಿಸಲು ಸಚಿವ ಸಂತೋಷ್ ಲಾಡ್ ಅವರಿಂದ ಸಿಎಂಗೆ ಮನವಿ
ಬೆಂಗಳೂರು, ಡಿಸೆಂಬರ್ 25: ಬೆಳಗಾವಿ ಹಮ್ಮಿಕೊಂಡಿರುವ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ಮರಣೆಯು ಚಿರಕಾಲ ಇರಲು ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರು/ ...
Read moreDetails