Mobile Ban: ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್: ಮಹತ್ವದ ಅಪ್ಡೇಟ್ ಕೊಟ್ಟ ಡಿ.ಕೆ ಶಿವಕುಮಾರ್
ಬೆಂಗಳೂರು: ಮಕ್ಕಳಲ್ಲಿ ದಿನದಿಂದ ದಿನಕ್ಕೆ ಮೊಬೈಲ್ ಅಡಿಕ್ಷನ್ ಹೆಚ್ಚಾಗುತ್ತಿದು, ಶಾಲಾ-ಕಾಲೇಜುಗಳಲ್ಲಿಯೂ ಮೊಬೈಲ್ ಬಳಕೆ ಮಿತಿ ಮೀರುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಶಾಲೆ ಮತ್ತು ಕಾಲೇಜು ಆವರಣದಲ್ಲಿ ಮೊಬೈಲ್ ...
Read moreDetails








