ಪ್ರಜ್ವಲ್ ರೇವಣ್ಣ ಬ್ಯಾರಕ್ಗೆ ಮೊಬೈಲ್ ಹೇಗೆ ಬಂತು?ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಹೊರಬಿತ್ತು ಹೊಸ ಸಂಗತಿ
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ವೇಳೆ ಮೊಬೈಲ್ ಬಳಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಹಲವು ಅಂಶಗಳು ಬೆಳಕಿಗೆ ಬಂದಿವೆ. ಸಿಸಿಬಿ ...
Read moreDetails
