Tag: Modi

ಮಳೆ ನೀರಲ್ಲಿ ಮತ್ತೆ ಮುಳುಗಿದ ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೈವೇ..! : Mysore Bangalore Express Highway

ಬೆಂಗಳೂರು:ಮಾ.18: ಇತ್ತೀಚೆಗೆ ಪ್ರಧಾನಮಂತ್ರಿ.ಲೋಕಾರ್ಪಣೆ ಮಾಡಿದ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಸರ್ವೀಸ್ ರಸ್ತೆ ನಿರ್ಮಾಣ ಸೇರಿ ಎಲ್ಲಾ ಬಾಕಿ ಕಾಮಗಾರಿಗಳು ಮುಗಿಯುವ ತನಕ ಟೋಲ್ ಸಂಗ್ರಹ ...

Read moreDetails

ಕರ್ನಾಟಕದ ಬಿಜೆಪಿಯಲ್ಲಿ ಬ್ರಾಹ್ಮಣರ ಆಟಾಟೋಪ : ಮೂಲೆಗುಂಪಾದ ಲಿಂಗಾಯತರು : B.S.YEDIYURAPPA v/s B.L SANTHOSH

~ಡಾ. ಜೆ ಎಸ್ ಪಾಟೀಲ. ಬೆಂಗಳೂರು :ಮಾ: 18: ಎರಡು ದಿನಗಳ ಹಿಂದೆ ಬಿಜೆಪಿಯ ಸಿ ಟಿ ರವಿ ಎನ್ನುವ ಮತಿಗೇಡಿ ಶಾಸಕ ಲಿಂಗಾಯತ ಸಮುದಾಯವನ್ನು ಬಿಜೆಪಿ ...

Read moreDetails

PM Modi.. Do you Collect toll without Service? Democracy is being Destroyed By your Government : ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ? ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ ? ನಿಮ್ಮ ಸರ್ಕಾರದಿಂದ ಪ್ರಜಾಪ್ರಭುತ್ವ ಹಾಳಾಗುತ್ತಿದೆ : ಎಚ್.ವಿಶ್ವನಾಥ್

ಮೈಸೂರು: ಮಾ:17: ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅವೈಜ್ಞಾನಿಕ ಟೋಲ್ ದರ ಸಂಗ್ರಹ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ , ಮೈಸೂರಿನ ಮಣಿಪಾಲ್ ವೃತ್ತದ ...

Read moreDetails

ಸೋಮಣ್ಣ ಮುಚ್ಚಿಟ್ಟಿದ್ದನ್ನು ಯಡಿಯೂರಪ್ಪ ಬಿಚ್ಚಿಟ್ಟಿದ್ಯಾಕೆ..? ಬಿಜೆಪಿಯಲ್ಲಿ ಏನಾಗ್ತಿದೆ..? : Why did Yediyurappa Reveal What Somanna Had hidden?

ಬೆಂಗಳೂರು:ಮಾ.17: ಭಾರತೀಯ ಜನತಾ ಪಾರ್ಟಿಯಲ್ಲಿ ಯಡಿಯೂರಪ್ಪ ಅವರನ್ನು ತೆರೆಮರೆಗೆ ಸರಿಸಲಾಗ್ತಿದೆ ಅನ್ನೋ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅದಾದ ಬಳಿಕ ಯಡಿಯೂರಪ್ಪ ಹಾಗು ಬಿ.ವೈ ವಿಜಯೇಂದ್ರಗೆ ಪಕ್ಷದಲ್ಲಿ ...

Read moreDetails

Fact Check : ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್ ಶಾಂತಿ​ ಪ್ರಶಸ್ತಿ.. ಸುಳ್ಳಿನ ಹಿಂದಿನ ಸತ್ಯ..

ನವದೆಹಲಿ:ಮಾ.17: ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್​ ಶಾಂತಿ ಪ್ರಶಸ್ತಿ ಸಿಗುವ ಎಲ್ಲಾ ಅರ್ಹತೆಗಳು ಇವೆ ಎಂದು ನೋಬೆಲ್​ ಶಾಂತಿ ಪ್ರಶಸ್ತಿ ಡೆಪ್ಯುಟಿ ಲೀಡರ್​​ ಅಸ್ಲೆ ತೋಜೆ ಅಭಿಪ್ರಾಯಪಟ್ಟಿದ್ದಾರೆ ...

Read moreDetails

Rahul Gandhi : ವಿದೇಶದಲ್ಲಿ ಭಾರತ ವಿರೋಧಿ ಹೇಳಿಕೆ ನೀಡಿಲ್ಲ : ರಾಹುಲ್ ಗಾಂಧಿ ಸ್ಪಷ್ಟನೆ..!

ನವದೆಹಲಿ:ಮಾ.16: ವಿದೇಶದಲ್ಲಿ ಭಾರತ ವಿರೋಧಿ ಹೇಳಿಕೆ ನೀಡಿರುವ ಆರೋಪ ಎದುರಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ತಾವು ಅಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ...

Read moreDetails

ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಒಡ್ಡುತ್ತಿರುವ ಮಹಾರಾಷ್ಟ್ರ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು : ಸಿದ್ದರಾಮಯ್ಯ ಆಗ್ರಹ

ಬೆಂಗಳೂರು:ಮಾ.15: ಮಹಾರಾಷ್ಟ್ರ ಸರ್ಕಾರವು ಕರ್ನಾಟಕದ ಗಡಿಯೊಳಗೆ ಇರುವ 865 ಹಳ್ಳಿಗಳಿಗೆ ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ ಎಂಬ ಆರೋಗ್ಯ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಹೊರಟಿರುವುದಕ್ಕೆ ...

Read moreDetails
Page 15 of 17 1 14 15 16 17

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!