ಕೆಜಿಎಫ್ನಲ್ಲಿ ಬಿಜೆಪಿ ಆಂತರಿಕ ಭಿನ್ನಮತ ಸ್ಫೋಟ : ಪಕ್ಷೇತರ ಅಭ್ಯರ್ಥಿಯಾಗಿ ಮೋಹನ ಕೃಷ್ಣ ಸ್ಪರ್ಧೆ ಬಹುತೇಕ ಖಚಿತ
ಕೋಲಾರ : ಮಾಲೂರು ಬಳಿಕ ಕೆಜಿಎಫ್ನಲ್ಲಿಯೂ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಕೆಜಿಎಫ್ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮೋಹನ್ ಕೃಷ್ಣ ಬೆಂಬಲಿಗರ ಜೊತೆ ...
Read moreDetails