ಹಾಲುಣಿಸಲು ಸಾಧ್ಯವಾಗುತ್ತಿಲ್ಲವೆಂದು ಮನನೊಂದು ಮಗುವಿನ ಸಮೇತ ತಾಯಿ ಆತ್ಮಹತ್ಯೆ
ಶಿವಮೊಗ್ಗ : ಸ್ವಂತ ಮಗುವಿಗೆ ಹಾಲುಣಿಸಲು ಸಾಧ್ಯವಾಗುತ್ತಿಲ್ಲವೆಂದು ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆಯು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಸಂಭವಿಸಿದೆ. ಮೃತ ...
Read moreDetails