ಬಸ್‌ನಲ್ಲಿ ಯುವತಿ ಅಸ್ವಸ್ಥ.. ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ
ಕರ್ನಾಟಕ ಸಾರಿಗೆ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ನೇರವಾಗಿ ಹೆಬ್ರಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಜೀವ ಉಳಿಸಿದ ಘಟನೆ ನಡೆದಿದೆ. ಶಿವಮೊಗ್ಗದಿಂದ ಉಡುಪಿಗೆ ಬರುತ್ತಿದ್ದ ಬಸ್‌ನಲ್ಲಿ ...
Read moreDetails