ಹೊಸ ಸಿನಿಮಾ ಕೈಗೆತ್ತಿಕೊಂಡ ಫಾರ್ ರಿಜಿಸ್ಟ್ರೇಷನ್ ಡೈರೆಕ್ಟರ್…ನವೀನ್ ದ್ವಾರಕನಾಥ್ ಚಿತ್ರಕ್ಕೆ ಅವರ ಗುರುಗಳೇ ನಿರ್ಮಾಪಕರು
ಫಾರ್ ರಿಜಿಸ್ಟ್ರೇಷನ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತರಾದವರು ನವೀನ್ ದ್ವಾರಕನಾಥ್. ಮೊದಲ ಚಿತ್ರದಲ್ಲಿಯೇ ಸ್ವೀಟ್ ಲವ್ ಸ್ಟೋರಿ ಫ್ಯಾಮಿಲಿ ಡ್ರಾಮಾ ಕಥೆ ಹೇಳಿದ್ದ ಅವರೀಗ ...
Read moreDetails