ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ; ಪ್ರತಿಪಕ್ಷಗಳ ಮೇಲೆ ಹರಿಹಾಯ್ದ ಡಿ.ಕೆ. ಸುರೇಶ್
“ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವಂತಹ ಬಿಜೆಪಿ- ಜೆಡಿಎಸ್ ಪಕ್ಷಗಳ ರಾಜಕೀಯ ಒಳಒಪ್ಪಂದವನ್ನು ಕಾಂಗ್ರೆಸ್ ಸರ್ಕಾರ ನಿಷ್ಪಕ್ಷಪಾತ ಎಸ್ಐಟಿ ತನಿಖೆ ಮೂಲಕ ವಿಫಲಗೊಳಿಸಿದೆ. ಇದೆಲ್ಲವೂ ಪ್ರತಿಪಕ್ಷಗಳ ರಾಜಕೀಯ ನಾಟಕ. ...
Read moreDetails