ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ: 20 ತಿಂಗಳಲ್ಲಿ ₹438 ಕೋಟಿ ಟೋಲ್ ಸಂಗ್ರಹ
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಇಲ್ಲಿಯವರೆಗೆ ₹438 ಕೋಟಿ ಟೋಲ್ ಸಂಗ್ರಹಿಸಿದೆ. ದೇಶದ ಹೆದ್ದಾರಿಗಳಲ್ಲಿ ಸಂಗ್ರಹವಾಗುತ್ತಿರುವ ಟೋಲ್ ಕುರಿತು ಸಂಸದ ಅಸಾದುದ್ದೀನ್ ಒವೈಸಿ ...
Read moreDetails