ಪ್ರಾಸಿಕ್ಯೂಷನ್ ಟೆನ್ಷನ್: ಹೈಕೋರ್ಟ್ ನಲ್ಲಿ ಇಂದು ಸಿದ್ದರಾಮಯ್ಯ ಭವಿಷ್ಯ!?
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ವಜಾಗೊಳಿಸುವಂತೆ ಕೋರಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ಕುರಿತು ಇಂದು ವಿಚಾರಣೆ ನಡೆಯಲಿದೆ. ...
Read moreDetails