ಬಿಜೆಪಿಯಲ್ಲಿ ನಿಲ್ಲದ ಬಂಡಾಯದ ಅಲೆ : ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಬಿಜೆಪಿಗೆ ಗುಡ್ ಬೈ
ಚಿಕ್ಕಮಗಳೂರು/ ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ವಂಚಿತರಾದವರ ಬಂಡಾಯದ ಅಲೆ ಜೋರಾಗಿದೆ. ಮೂಡಿಗೆರೆಯಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ ಕುಮಾರಸ್ವಾಮಿ ಪಕ್ಷಕ್ಕೆ ...
Read moreDetails