ಮಾಜಿ ಸಿಎಂಗೆ ಮುನಿರತ್ನ ಹನಿಟ್ರ್ಯಾಪ್!;ಸುದ್ದಿಗೋಷ್ಠಿಯಲ್ಲಿ ಬಂಧಿತ ಶಾಸಕನ ವಿರುದ್ಧ ಸಂತ್ರಸ್ಥೆ ಆರೋಪ
ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಮತ್ತೂಂದು ಸಂಕಷ್ಟ ಎದುರಾಗಿದೆ. ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ...
Read moreDetails