ʻಕಾಂಗ್ರೆಸ್‌ನವರಿಗೆ ತಾಕತ್ತಿದ್ದರೆ ಮೀಸಲಾತಿ, ಭಜರಂಗದಳವನ್ನು ಮುಟ್ಟಿ ನೋಡಲಿʼ: ಕೋಲಾರ ಸಂಸದ ಮುನಿಸ್ವಾಮಿ ಸವಾಲು..!
ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಣಾಳಿಕೆ ಸಂಬಂಧ, ಕೋಲಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೋಲಾರ ಸಂಸದ ಮುನಿಸ್ವಾಮಿ, ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ...
Read moreDetails