ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ ...
Read moreDetailsಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ ...
Read moreDetailsವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು, ...
Read moreDetailsಧಾರವಾಡ ನಗರದ ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣವನ್ನು ಉಪನಗರ ಠಾಣೆ ಪೊಲೀಸರು ಶೀಘ್ರವೇ ಭೇದಿಸಿದ್ದಾರೆ. ಕೊಲೆ ...
Read moreDetailsಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಎರಡು ತಿಂಗಳು ಮೊದಲು ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಪ್ರಯತ್ನಿಸಿದ್ದ ಆರೋಪಿ ರ‍್ಯಾನ್ ರುತ್ ಎಂಬ ಬಂದೂಕುಧಾರಿಗೆ ಅಮೆರಿಕ ನ್ಯಾಯಾಲಯ ಬುಧವಾರ ...
Read moreDetailsವಿಜಯನಗರ (ಕೊಟ್ಟೂರು): ಇಡೀ ರಾಜ್ಯವನ್ನೇ ದಂಗುಬಡಿಸಿದ್ದ ಕೊಟ್ಟೂರು ತ್ರಿವಳಿ ಕೊಲೆ ಪ್ರಕರಣಕ್ಕೆ ಈಗ ಆಘಾತಕಾರಿ 'ಮರ್ಯಾದಾ ಹತ್ಯೆ'ಯ (Honor Killing) ಆಯಾಮ ಲಭಿಸಿದೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ, ...
Read moreDetailsಬಾಗಲಕೋಟೆ: ಬಾಗಲಕೋಟೆ(Bagalkot) ಜಿಲ್ಲೆಯ ಜಗದಾಳ ಗ್ರಾಮದಲ್ಲಿ 80 ವರ್ಷದ ವೃದ್ಧೆ ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಅವರನ್ನು ಆಸ್ತಿಗಾಗಿ ಸಂಬಂಧಿಗಳೇ ಕೊಲೆ ಮಾಡಿರುವ ಭೀಕರ ಘಟನೆ ಬೆಳಕಿಗೆ ...
Read moreDetailsಬೆಂಗಳೂರು: ಹೈಕೋರ್ಟ್ ಆದೇಶದ ಜೊತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಬೈರತಿ ಬಸವರಾಜ್‌ಗೆ ಶಾಕ್ ನೀಡಿದೆ. ಇದರಿಂದ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ...
Read moreDetailsಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನಿತರ ಆರೋಪಿಗಳ ವಿರುದ್ಧ ದೋಷಾರೋಪನೆ ನಿಗದಿ ಪಡಿಸುವುದನ್ನು ನಗರದ 64ನೇ ...
Read moreDetailshttps://youtu.be/SYhpbx85lSU
Read moreDetailsಮಂಗಳೂರಿನಲ್ಲಿ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬಳಿಕ ಸಾಕಷ್ಟು ಪ್ರಚೋದನಕಾರಿ ಘಟನೆಗಳು ನಡೆಯುತ್ತಿದ್ದು, ಕೊಂದವರು, ಕೊಂದವರ ಮನೆಯವರು, ಅಲ್ಲಿ ಯಾರು ಸಿಗುತ್ತಾರೋ ಅವರನ್ನ ...
Read moreDetailsಮಂಗಳೂರು: ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಹತ್ಯೆ ವಿಚಾರವಾಗಿ ಬಿಜೆಪಿ ಶಾಸಕರು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಒಂದು ವರ್ಗವನ್ನು ಓಲೈಸುವ ...
Read moreDetailsಕತ್ತು ಹಿಸುಕಿ ಐದು ವರ್ಷದ ಬಾಲಕಿಯನ್ನ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕ್ ನಗರದಲ್ಲಿ ನಡೆದಿದೆ. ಬಿಹಾರ ಮೂಲದ ಯುವಕನಿಂದ ಕೊಲೆ ಆರೋಪ ಕೇಳಿ ಬಂದಿದೆ. ಅತ್ಯಾಚಾರ ...
Read moreDetailsರಾಜೇಂದ್ರ ಅವರ ಕೊಲೆಗೆ ಸುಪಾರಿ ನೀಡಲಾಗಿದೆ ಎಂಬ ವಿಷಯವನ್ನು ಬಹಿರಂಗಪಡಿಸಿದ ಆಡಿಯೋದಲ್ಲಿ ಮಾತನಾಡಿರುವ ಪುಷ್ಪಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ. ರಾಜೇಂದ್ರ ಹತ್ಯೆ ಯತ್ನದಲ್ಲಿ ...
Read moreDetailsನಟ ದರ್ಶನ್ (Darshan) ರೇಣುಕಾಸ್ವಾಮಿ (Renukaswamy) ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾದ ಬಳಿಕ ಎದುರಾದ ಸಮಸ್ಯೆಗಳು ಒಂದೆರಡಲ್ಲ. . ಕೆಲ ತಿಂಗಳ ಹಿಂದೆ ಜಾಮೀನು ಸಿಕ್ಕಿದ ಬಳಿಕ ...
Read moreDetailsತುಮಕೂರಿನ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೇಸ್ಸಾಯಿಕುಮಾರ್ ಅಲಿಯಾಸ್ ಕುಣಿಗಲ್ ಸೂರಿ ವಿರುದ್ಧ ದೂರು ದಾಖಲುಕೊಲೆ ಪ್ರಕರಣ ಒಂದರ ಜಡ್ಜ್ಮೆಂಟ್ಗಾಗಿ ಕೋರ್ಟ್ಗೆ ಬಂದಿದ್ದ ಸೂರಿಕುಣಿಗಲ್ ಪೊಲೀಸ್ ಠಾಣಾ ...
Read moreDetailsಹೊಸದಿಲ್ಲಿ:ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ 2022ರಲ್ಲಿ ನಡೆದ ಆರ್‌ಎಸ್‌ಎಸ್ ಮುಖಂಡ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ 17 ಆರೋಪಿ ಪಿಎಫ್‌ಐ ಸದಸ್ಯರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ...
Read moreDetailsಪ್ರತ್ಯೇಕ್ಷದರ್ಶಿಯೊಬ್ಬನ ಮೊಬೈಲ್ ನಲ್ಲಿದ್ದ ಫೋಟೋ ಪೊಲೀಸರಿಗೆ ಸಿಕ್ಕಿದ್ದೇಗೆ ಗೊತ್ತಾ? ಹೈದಾರಬಾದ್ ನಲ್ಲಿ ಆಗದ ರಿಟ್ರೀವ್ ಬೆಂಗಳೂರು ಎಫ್.ಎಸ್.ಎಲ್ ನಲ್ಲಿ ಸಕ್ಸಸ್ ಕೊಲೆಯಾದ ಸ್ಥಳದಲ್ಲೇ ಇತರೆ ಆರೋಪಿಗಳ ಜೊತೆ ...
Read moreDetailshttps://youtu.be/dz71OdMqe8I
Read moreDetailsಮಂಡ್ಯ: ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ ನಡೆದಿದ್ದು, ಗಣಪತಿ ಮೇಲೆ ಕಲ್ಲು, ಚಪ್ಪಲಿ ತೂರಿದ್ದಾರೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಕಿಡಿಗೇಡಿಗಳು. ನಾಗಮಂಗಲ ಪಟ್ಟಣದ ಮಂಡ್ಯ ...
Read moreDetailsಗದಗ: ಪಾಪಿ ಪುತ್ರನೊಬ್ಬ ಬುದ್ಧಿ ಹೇಳಿದ್ದಕ್ಕೆ ಮಲಗಿದಲ್ಲೇ ಹೆತ್ತ ತಾಯಿಯನ್ನು ಕೊಂದಿರುವ (Murder Case) ಘಟನೆ ಗದಗ ನಗರದ ದಾಸರ ಓಣಿಯಲ್ಲಿ ಜರುಗಿದೆ. ಶಾರದಮ್ಮ ಅಗಡಿ (85) ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada