ತನ್ನಿಂದ ದೂರವಾಗಿದ್ದ ಪತ್ನಿಯ ಹತ್ಯೆ
ಚಿಕ್ಕಮಗಳೂರು: ವ್ಯಕ್ತಿಯೊಬ್ಬ ತನ್ನಿಂದ ದೂರವಾಗಿದ್ದಕ್ಕೆ ಕೋಪಗೊಂಡು ಪತ್ನಿಯನ್ನೇ ಕೊಲೆ ಮಾಡರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ತರೀಕೆರೆ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ. ಮೇಘಾ(20) ಕೊಲೆಯಾದ ದುರ್ದೈವ ...
Read moreDetailsಚಿಕ್ಕಮಗಳೂರು: ವ್ಯಕ್ತಿಯೊಬ್ಬ ತನ್ನಿಂದ ದೂರವಾಗಿದ್ದಕ್ಕೆ ಕೋಪಗೊಂಡು ಪತ್ನಿಯನ್ನೇ ಕೊಲೆ ಮಾಡರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ತರೀಕೆರೆ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ. ಮೇಘಾ(20) ಕೊಲೆಯಾದ ದುರ್ದೈವ ...
Read moreDetailsದಾವಣಗೆರೆ: ಮಗನೊಬ್ಬ ತನ್ನ ಕುಡುಕ ತಂದೆಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಜಗಳೂರು(Jagaluru) ತಾಲೂಕಿನ ಲಕ್ಕಂಪುರ ಗ್ರಾಮದಲ್ಲಿ ನಡೆದಿದೆ. ಅಂಜನಪ್ಪ( 55) ತನ್ನ ...
Read moreDetailsಹುಬ್ಬಳ್ಳಿ: ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಮನೆಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಅವರು ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ, 120 ದಿನಗಳಲ್ಲಿ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ. ...
Read moreDetailsಬೀದರ್: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿಗೆ ಉಗ್ರ ಶಿಕ್ಷೆ ಕೊಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣವನ್ನು ...
Read moreDetailsಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ(neha hiremath) ಹತ್ಯೆಯ ತನಿಖೆ ಚುರುಕುಗೊಂಡಿದೆ.ರಾಜ್ಯ ಸರ್ಕಾರವು ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿದ್ದು, ಅಧಿಕಾರಿಗಳು ತನಿಖೆಯನ್ನು ಚುರುಕುಗೊಳ್ಳಿಸಿದ್ದಾರೆ. ಕಾರಾಗೃಹದಲ್ಲಿದ್ದ ಆರೋಪಿ ...
Read moreDetailsಧಾರವಾಡ: ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ನನ್ನು ಸಿಐಡಿ ಅಧಿಕಾರಿಗಳು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಆರು ದಿನಗಳ ಕಾಲ ಫಯಾಜ್ ನನ್ನು ಸಿಐಡಿ ...
Read moreDetailsಯಾದಗಿರಿ: ಅನ್ಯ ಕೋಮಿನ ಯುವಕರು ಯುವಕನೊಬ್ಬನನ್ನು ಆತನ ಮನೆಯ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಶಹಾಪೂರ ಪೇಟ್ ಬಡಾವಣೆಯಲ್ಲಿ ನಡೆದಿದೆ. ...
Read moreDetailsಬೆಂಗಳೂರು: ನೇಹಾ ಹತ್ಯೆ ಪ್ರಕರಣವೇ ಬಿಜೆಪಿಗೆ ಬೂಸ್ಟ್ ಆದಂತಾಗಿದೆ. ಹೀಗಾಗಿಯೋ ಏನು ರಾಜಕೀಯ ಚಾಣಕ್ಯ ಅಮಿತ್ ಶಾ ಹುಬ್ಬಳ್ಳಿ-ಧಾರವಾಡದಿಂದ ಪ್ರಚಾರಕ್ಕೆ ಮುಂದಾಗಿದ್ದಾರೆ. ರಾಜ್ಯದಲ್ಲಿ ನಡೆಯುವ ಮೊದಲ ಹಂತದ ...
Read moreDetailsನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತಾಡಿದ ಸಿಎಂ, ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುತ್ತಿರುವ ಹುಬ್ಬಳ್ಳಿಯ ...
Read moreDetailsನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುತ್ತಿರುವ ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ...
Read moreDetailsಮಡಿಕೇರಿ: ಕುಡುಕನೋರ್ವ ಕುಡಿದ ಮತ್ತಿನಲ್ಲಿ ಬಾರ್ ಸಿಬ್ಬಂದಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಕುಶಾಲನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಕುಶಾಲನಗರದ ಮುಖ್ಯ ರಸ್ತೆಯಲ್ಲಿ ...
Read moreDetailsಬೆಂಗಳೂರು: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಇಡೀ ಚಿತ್ರರಂಗ ಕೆಂಡಾಮಂಡಲವಾಗಿದೆ. ನಟ ದರ್ಶನ್ ತಮ್ಮ ಫೇಸ್ ಬುಕ್ ನಲ್ಲಿ, “ಜಸ್ಟೀಸ್ ಫಾರ್ ನೇಹಾ” ಅಭಿಯಾನಕ್ಕೆ ನಟ ಸಾಥ್ ...
Read moreDetailsಕಲಬುರಗಿ: ಏಪ್ರಿಲ್ 14ರಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನದಂದು ಡಿಜೆ ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ...
Read moreDetailsಬೆಳಗಾವಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿ ತಂದೆಯ ಮೇಲೆಯೂ ಹಲ್ಲೆ ಮಾಡಿದ್ದ ಎಂಬ ಸುದ್ದಿ ಹೊರ ಬಿದ್ದಿದೆ. ಸದ್ಯ ನೇಹಾ ಕೊಲೆ ಪ್ರಕರಣವು ರಾಜ್ಯ ಹಾಗೂ ...
Read moreDetailsಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ - ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಏಪ್ರಿಲ್ -20 : ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ...
Read moreDetailsಹುಬ್ಬಳ್ಳಿ : ಇತ್ತೀಚೆಗೆ ಕೊಲೆಯಾದ ಹುಬ್ಬಳ್ಳಿಯ ಬಿಡ್ನಾಳದ ನೇಹಾ ಹಿರೇಮಠ ಅವರ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಭೇಟಿ ನೀಡಿದರು. ...
Read moreDetailsಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ಕಾಂಗ್ರೆಸ್‌ಗೆ ಮುಳ್ಳಾಗುತ್ತಾ ಅನ್ನೋ ಆತಂಕ ಎದುರಾಗಿದೆ. ಎಲೆಕ್ಷನ್ ಟೈಂನಲ್ಲಿ ಲವ್ ಜಿಹಾದ್ ಪಾಲಿಟಿಕ್ಸ್ ಶುರುವಾಗಿದ್ದು, ಬಿಜೆಪಿ ಲೀಡರ್ಸ್ ಲವ್ ಜಿಹಾದ್ ಎಂದು ...
Read moreDetailsಬರ್ತ್‌ಡೇ ಪಾರ್ಟಿ ಮಾಡಲು ದುಬೈಗೆ ಕರೆದುಕೊಂಡು ಹೋಗಿಲ್ಲ ಎಂದು ಪತ್ನಿಯೇ ಪತಿಯನ್ನು ಹೊಡೆದು ಕೊಂದಿರುವ ಪ್ರಕರಣದ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ತನ್ನ ಹುಟ್ಟುಹಬ್ಬವನ್ನು ಆಚರಿಸಲು ದುಬೈಗೆ ಕರೆದೊಯ್ಯಬೇಕು ಎಂದು ...
Read moreDetailsಬೆಂಗಳೂರು: ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೆ.ಎಸ್.(45) ಹತ್ಯೆ ಪ್ರಕರಣಕ್ಕೆ ಸಂಬಂಧ ಓರ್ವ ವ್ಯಕ್ತಿಯನ್ನು ಸುಬ್ರಹ್ಮಣ್ಯಪುರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆ ಪ್ರತಿಮಾ ಅವರ ಕಾರು ...
Read moreDetailsದಲಿತರ ಮೇಲಿನ ದಾಳಿಗಳಿಗೆ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಭೀಬತ್ಸ ಕೃತ್ಯ ವರದಿಯಾಗಿದೆ. ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ 17 ವರ್ಷದ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada