25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ
ಸಧ್ಯದ ಬದಲಾದ ಕಾಲಘಟ್ಟದಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ದಿನಗಳನ್ನು ಪೂರೈಸುವುದೇ ಕನಸಿನ ಮಾತಾಗುತ್ತಿದೆ. ಇಂತಹ ವಾತಾವರಣದಲ್ಲಿ ಚಿತ್ರವೊಂದು ಯಶಸ್ವಿಯಾಗಿ 25 ದಿನಗಳ ಸಂಭ್ರಮಾಚರಣೆ ಮಾಡಿಕೊಳ್ಳುತ್ತಿದೆ. ವೆಡ್ಡಿಂಗ್ ಫೋಟೋಗ್ರಾಫರ್ ನೊಬ್ಬ ...
Read moreDetails



