‘ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್’: ಮೈಲಾರಲಿಂಗೇಶ್ವರ ಕಾರಣಿಕೋತ್ಸವ ನುಡಿ
ಹೂವಿನಹಡಗಲಿ(ವಿಜಯನಗರ): 'ಅಂಬಲಿ ಹಳಸಿತು, ಕಂಬಳಿ ಬೀಸಿತಲೆ... ಪರಾಕ್' ಇದು ನಾಡಿನ ಪ್ರಸಿದ್ಧ ಸುಕ್ಷೇತ್ರ ಮೈಲಾರದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಯ ಈ ವರ್ಷದ ಕಾರ್ಣಿಕೋತ್ಸವದ ನುಡಿ. ಹೂವಿನಹಡಗಲಿ ...
Read moreDetails