ಇವತ್ತು ಮೈಸೂರು ಬ್ಯಾಂಕ್ ಸರ್ಕಲ್ ಬಂದ್.. ಕಾರಣ ಏನು..?
ಬೆಳಗಾವಿಯಲ್ಲಿ ಮರಾಠಿಗರ ದಬ್ಬಾಳಿಕೆ ಬಗ್ಗೆ ವಾಟಾಳ್ ನಾಗರಾಜ್ (Watal Nagaraj)ಆಕ್ರೋಶ ಹೊರ ಹಾಕಿದ್ದಾರೆ. ಕನ್ನಡ ಒಕ್ಕೂಟ ಬೆಳಗಾವಿ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಹೋರಾಟ ಮಾಡಲು ನಿರ್ಧಾರ ಮಾಡಿದ್ಧೆವೆ. ...
Read moreDetails