Tag: Mysore

ಮೈಸೂರು ಜಿಲ್ಲೆಯಾದ್ಯಂತ ಪ್ರಚಾರಕ್ಕೆ ಪ್ರತಾಪ್​ ಸಿಂಹ ಹಿಂದೇಟು : ಕೇವಲ ವರುಣ ಕ್ಷೇತ್ರಕ್ಕಷ್ಟೇ ಪ್ರಚಾರ ಸೀಮಿತ..?

ಮೈಸೂರು : ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ಸಂಸದ ಪ್ರತಾಪ್​ ಸಿಂಹ ಹಿಂದೇಟು ಹಾಕುತ್ತಿದ್ದು ಕೇವಲ ವರುಣ ಕ್ಷೇತ್ರಕ್ಕೆ ಮಾತ್ರ ಪ್ರಚಾರವನ್ನು ಸೀಮಿತವಾಗಿಸಿಕೊಂಡಿದ್ದಾರೆ. ಹೀಗಾಗಿ ಬಿಜೆಪಿ ...

Read moreDetails

ಸ್ವಗ್ರಾಮದಲ್ಲಿ ಸಿದ್ದರಾಮಯ್ಯ ಟೆಂಪಲ್​ ರನ್​ : ಮಧ್ಯಾಹ್ನ ನಾಮಪತ್ರ ಸಲ್ಲಿಕೆ

ಮೈಸೂರು : ವರುಣ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಎನಿಸಿರುವ ಸಿದ್ದರಾಮಯ್ಯ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಬಾರಿ ಒಂದೇ ಕ್ಷೇತ್ರದಿಂದ ಕಣಕ್ಕಿಳಿದಿರುವ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆಗೂ ...

Read moreDetails

ಸಿದ್ದರಾಮಯ್ಯ ಮೊಮ್ಮಗ ರಾಜಕೀಯಕ್ಕೆ ಎಂಟ್ರಿ..? ತಾತನ ಜೊತೆ ಕ್ಷೇತ್ರ ಸಂಚಾರದ ಇಂಗಿತ ವ್ಯಕ್ತಪಡಿಸಿ ಧವನ್​ ರಾಕೇಶ್​

ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಂಬದ ಮೂರನೇ ತಲೆಮಾರು ರಾಜಕೀಯ ಜೀವನಕ್ಕೆ ಎಂಟ್ರಿ ಕೊಡುವ ತಯಾರಿಯಲ್ಲಿದೆ. ಸಿದ್ದರಾಮಯ್ಯ ಎರಡನೇ ಪುತ್ರ ದಿವಂಗತ ರಾಕೇಶ್​ ಪುತ್ರ ಧವನ್​ ...

Read moreDetails

ವಿದೇಶಿ ಅಮ್ಮನಿಗೆ ಹುಟ್ಟಿದ ರಾಹುಲ್​ ಕೇರಳಕ್ಕೆ ಬರಬಹುದು, ಸೋಮಣ್ಣ ವರುಣಕ್ಕೆ ಬರಬಾರದಾ?: ಸಿದ್ದರಾಮಯ್ಯಗೆ ಪ್ರತಾಪ್​ ಸಿಂಹ ಟಾಂಗ್​

ಮೈಸೂರು : ವರುಣದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೊರಗಿನವರು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ್​ ಸಿಂಹ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ...

Read moreDetails

ಬಿಜೆಪಿ ಪಕ್ಷ ತಾಯಿ ಇದ್ದಂತೆ, ಟಿಕೆಟ್ ತಪ್ಪಿದ್ದರೂ ಪಕ್ಷ ಬಿಡಲ್ಲ ; ರಾಮದಾಸ್

ಮೈಸೂರು :ಏ.8: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ತಪ್ಪಿದರೂ ಬಿಜೆಪಿಯಲ್ಲೇ ಇರುತ್ತೇನೆ.‌ ಶ್ರೀವತ್ಸ ಅವರ ಪರ ಪ್ರಚಾರ ನಡೆಸುತ್ತೇನೆ ಎಂದು ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ...

Read moreDetails

ವರುಣ ರಾಜಕಾರಣಕ್ಕೆ ʼಮರಿ ಟಗರುʼ ಎಂಟ್ರಿ..!

ಮೈಸೂರು :ಏ.18: ವರುಣ ರಾಜಕಾರಣಕ್ಕೆ ಮರಿ ಟಗರು ಎಂಟ್ರಿ ಕೊಟ್ಟಿದ್ದಾನೆ. ತಾತ ಸಿದ್ದರಾಮಯ್ಯ ಪರ ಪ್ರಚಾರದ ಅಖಾಡಕ್ಕೆ ಮೊಮ್ಮಗ ಧವನ್ ರಾಕೇಶ್ ಇಳಿದಿದ್ದಾರೆ.ಮೈಸೂರಿನ ಏರ್‌ಪೋರ್ಟ್‌ನಲ್ಲಿ ತಾತನೊಂದಿಗೆ ಕಾಣಿಸಿಕೊಂಡ ...

Read moreDetails

ಸಜ್ಜನರ ಸಂಘದಲ್ಲಿದ್ದ ಶೆಟ್ಟರ್​ ದುರ್ಜನರ ಸಂಘ ಸೇರಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು : ಜಗದೀಶ್​ ಶೆಟ್ಟರ್​ ಇಷ್ಟು ದಿನ ಸಜ್ಜನರ ಸಂಘದಲ್ಲಿದ್ದರು, ಈಗ ದುರ್ಜನರ ಸಂಘ ಸೇರಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನ ವರುಣದಲ್ಲಿ ಈ ...

Read moreDetails

ವಿ.ಸೋಮಣ್ಣಗೆ ಎರಡು ಕಡೆ ಟಿಕೆಟ್… ಬಿಎಸ್​ವೈ ಉತ್ತರಾಧಿಕಾರಿ ರೂಪಿಸಲು ತಂತ್ರ..!

ಬೆಂಗಳೂರು :ಏ.14: ಬಿಜೆಪಿ ಪಕ್ಷದಲ್ಲಿ ವೀರಶೈವ ಲಿಂಗಾಯಿತ ನಾಯಕತ್ವಕ್ಕಾಗಿ ಆಂತರಿಕವಾಗಿ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಟಿಕೆಟ್​ ಹಂಚಿಕೆ ಸಂದರ್ಭದಲ್ಲಿ ಸ್ಪೋಟಗೊಂಡಿದೆ. ದಶಕಗಳ ಕಾಲ ತನ್ನ ನಾಯಕತ್ವದಲ್ಲಿಯೇ ಪಕ್ಷವನ್ನು ...

Read moreDetails

ಸುತ್ತೂರು ಶ್ರೀಗಳ ಜತೆ ಸಿದ್ದರಾಮಯ್ಯ ರಹಸ್ಯ ಮಾತು..!

ಮೈಸೂರು :ಏ.13: ಸೋಮಣ್ಣನಾದ್ರೂ ಬರಲಿ ಯಾರಾದರೂ ಬರಲಿ ನಾನು ವರುಣದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ರು. ಸುತ್ತೂರು ಮಠಕ್ಕೆ ಭೇಟಿ ಕೊಟ್ಟು ಶ್ರೀಗಳ ...

Read moreDetails

ವರುಣ ಕ್ಷೇತ್ರದಲ್ಲಿ ಸ್ಪರ್ಧೆ ಸೋಮಣ್ಣಗೆ ಸ್ವಲ್ಪವೂ ಇಷ್ಟವಿರಲಿಲ್ಲ : ಸಂಸದ ಶ್ರೀನಿವಾಸ್​ ಪ್ರಸಾದ್​ ಹೊಸ ಬಾಂಬ್​

ಮೈಸೂರು : ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಕಟ್ಟಿ ಹಾಕೋಕೆ ಬಿಜೆಪಿ ಹೈಕಮಾಂಡ್​ ಮಾಸ್ಟರ್​ ಪ್ಲಾನ್​ ಮಾಡಿದ್ದು ಲಿಂಗಾಯತ ಮತಗಳನ್ನು ಸೆಳೆಯಲು ಸಚಿವ ವಿ.ಸೋಮಣ್ಣರನ್ನು ಕಣಕ್ಕಿಳಿಸಿದೆ. ಆದರೆ ಹೈಕಮಾಂಡ್​ ...

Read moreDetails

ಯಾರಾದ್ರೂ ಕಾಂಗ್ರೆಸ್​ಗೆ ಮತ ಹಾಕಿದ್ರೆ ಓಡಿಸಿಬಿಡ್ತೀನಿ : ಸಮುದಾಯದ ಜನತೆಗೆ ರಘು ಆಚಾರ್​ ವಾರ್ನಿಂಗ್​

ಮೈಸೂರು : ಕಾಂಗ್ರೆಸ್​ಗೆ ಗುಡ್​ ಬೈ ಹೇಳಿ ಜೆಡಿಎಸ್​ ಸೇರ್ಪಡೆಗೊಂಡ ಬಳಿಕ ರಘು ಆಚಾರ್ ಇದೇ ಮೊದಲ ಬಾರಿಗೆ ಹುಣಸೂರಿಗೆ ಭೇಟಿ ನೀಡಿದ್ದಾರೆ. ಶಾಸಕ ಜಿ.ಟಿ ದೇವೇಗೌಡ ...

Read moreDetails

PM Modi’s Bandipur Safari : ಪಿಎಂ ಮೋದಿ ಅವರ ಬಂಡೀಪುರ ಸಫಾರಿಯ ಫೋಟೋಗಳು

ಬಂಡೀಪುರ :ಏ.೦೯: ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿರುವ ಪ್ರಧಾನಿ ಮೋದಿ ಅವರು ಇಂದು ಮುಂಜಾನೆ ಬಂಡೀಪುರಕ್ಕೆ ತೆರಳಿದ್ದು, ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಿದ್ದಾರೆ. ಸಫಾರಿಯ ಫೋಟೋಗಳನ್ನು ತಮ್ಮ ...

Read moreDetails

ಮೈಸೂರು : ದಾಖಲೆಯಿಲ್ಲದೇ ಸಾಗಿಸುತ್ತಿದ್ದ 3 ಲಕ್ಷ ರೂ. ವಶಕ್ಕೆ

ಮೈಸೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ. ಹೀಗಾಗಿ 50 ಸಾವಿರಕ್ಕಿಂತ ಅಧಿಕ ಹಣವನ್ನು ಕೊಂಡೊಯ್ಯುವ ಮುನ್ನ ಸೂಕ್ತ ದಾಖಲೆಗಳನ್ನು ಹೊಂದಿರುವುದು ಅವಶ್ಯವಾಗಿದೆ. ...

Read moreDetails

ವರುಣದಲ್ಲಿ ಕಾಂಗ್ರೆಸ್​​-ಜೆಡಿಎಸ್​ ಒಳಒಪ್ಪಂದ..? ಕಾಣೆಯಾದ ಜೆಡಿಎಸ್​ ಅಭ್ಯರ್ಥಿ ಅಭಿಷೇಕ್​

ಮೈಸೂರು : ರಾಜ್ಯ ರಾಜಕಾರಣದಲ್ಲಿ ಸದ್ಯ ಚುನಾವಣೆಯ ಅಲೆ ಜೋರಾಗಿ ಬೀಸುತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಇದೇ ತನ್ನ ಕೊನೆಯ ಚುನಾವಣೆ ಎಂದು ಅನೇಕ ಬಾರಿ ಹೇಳಿಕೊಂಡಿದ್ದು ...

Read moreDetails

ದಿ. ಆರ್​. ಧ್ರುವನಾರಾಯಣ ಪತ್ನಿ ವೀಣಾ ಧ್ರುವನಾರಾಯಣ್​ ವಿಧಿವಶ

ಮೈಸೂರು : ಕೆಪಿಸಿಸಿ ಕಾಯಾಧ್ಯಕ್ಷ ದಿವಂಗತ ಧ್ರುವನಾರಾಯಣ ಕುಟುಂಬಕ್ಕೆ ಆಘಾತಗಳ ಮೇಲೆ ಆಘಾತ ಬಂದೆರಗುತ್ತಿದೆ. ಕಳೆದ ತಿಂಗಳು ಅಂದರೆ ಮಾರ್ಚ್ 11ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವನಾರಾಯಣ್​ ಹೃದಯಾಘಾತದಿಂದ ...

Read moreDetails

ದರ್ಶನ್ ಧ್ರುವನಾರಾಯಣ್‌ಗೆ ಒಂದು ಲಕ್ಷ ರೂ. ದೇಣಿಗೆ ಕೊಟ್ಟ ಬೆಂಬಲಿಗರು

ನಂಜನಗೂಡು : ಏ.೦6: ನಂಜನಗೂಡು ನಗರದ ಮೂರನೇ ವಾರ್ಡ್‌ಗೆ ಸೇರಿದ ಒಕ್ಕಲಗೇರಿಯಲ್ಲಿ ಯುವ ಮುಖಂಡರೊಬ್ಬರು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್‌ಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ...

Read moreDetails

ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ, ಪಾಪದ ಹೊರೆ ಇಳಿಸಿಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ : ಹೆಚ್. ವಿಶ್ವನಾಥ್

ಮೈಸೂರು: ಏ.೦೩: ಬಿಜೆಪಿಯಂತಹ ಭ್ರಷ್ಟ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು. ಮೈಸೂರಿನ ...

Read moreDetails

ಪ್ರಧಾನಿಗಳಿಗೆ ಒಂದು, ಶಾಸಕರಿಗೆ ಒಂದು ಎಂದು ಬೇರೆ ಬೇರೆ ಕಾನೂನು ಇಲ್ಲ; ನೀತಿ ಸಂಹಿತಿ ಎಲ್ಲರಿಗೂ ಅನ್ವಯವಾಗುತ್ತದೆ

ಮೈಸೂರು :ಏ.೦೨: ಚಾಮರಾಜ ಮತ್ತು ಚಾಮುಂಡೇಶ್ವರಿ ಕ್ಷೇತ್ರದ ಟಿಕೇಟ್‌ ವಿಚಾರ ನಾಡಿದ್ದು ಇತ್ಯರ್ಥವಾಗಬಹುದು. ನಾಡಿದ್ದು ಕೇಂದ್ರ ಚುನಾವಣಾ ಸಮಿತಿ ಸಭೆ ಇದೆ, ಅಂದು ಇತ್ಯರ್ಥವಾಗಬಹುದು. ಈ ಸಭೆಯ ...

Read moreDetails

ಪ್ರಧಾನಿ ಮೋದಿ ವಿರುದ್ಧ ಮಾತನಾಡೋರನ್ನ ದೇಶ ದ್ರೋಹಿ ಎಂದು ಬಿಂಬಿಸುತ್ತಾರೆ..!

ಬೆಂಗಳೂರು:ಮಾ.25: ಮಾನಹಾನಿ ಪ್ರಕರಣದಲ್ಲಿ ಅಪರಾಧಿ ಹಿನ್ನೆಲೆ ರಾಹುಲ್ ಗಾಂಧಿ ಅವರನ್ನ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ...

Read moreDetails
Page 12 of 19 1 11 12 13 19

Welcome Back!

Login to your account below

Retrieve your password

Please enter your username or email address to reset your password.

error: Content is protected !!