ನಾಳೆ ಹೆಬ್ಬಾಳದಲ್ಲಿ ಪಂಚರತ್ನ ರಥಯಾತ್ರೆ ನಡೆಸಲಿರುವ ಹೆಚ್.ಡಿ.ಕುಮಾರಸ್ವಾಮಿ : Pancharatna Rath Yatra
ಬೆಂಗಳೂರು: ಮಾ.20: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ನಾಳೆ (ಮಂಗಳವಾರ) 87ನೇ ದಿನದ ಪಂಚರತ್ನ ರಥಯಾತ್ರೆ ನಡೆಯಲಿದೆ. ಮಧ್ಯಾಹ್ನ ಎರಡು ...
Read moreDetails