ಹಾಲಿನ ದರ ಏರಿಕೆಗೆ ಖಂಡನೆ: ಬೊಬ್ಬೆ ಹೊಡೆದು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..!!
ಹಾಲಿನ ದರ ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಬೊಬ್ಬೆ ಹೊಡೆದು ಪ್ರತಿಭಟನೆ ನಡೆಸಿದರು. ನಗರದ ...
Read moreDetailsಹಾಲಿನ ದರ ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಬೊಬ್ಬೆ ಹೊಡೆದು ಪ್ರತಿಭಟನೆ ನಡೆಸಿದರು. ನಗರದ ...
Read moreDetailsನವದೆಹಲಿ: ರಾಜ್ಯದ ನಂದಿನಿ ಬ್ರ್ಯಾಂಡ್ ಗೆ ವಿಶ್ವದಲ್ಲಿ ಸಾಕಷ್ಟು ಬೇಡಿಕೆ ಇದೆ ಎಂಬುವುದು ಆಗಾಗ ಸಾಬೀತಾಗುತ್ತಲೇ ಇತ್ತು. ಈಗ ಸ್ಕಾಟ್ಲೆಂಡ್ ಕ್ರಿಕೆಟ್ ತಂಡದ ಆಟಗಾರರ ಜೆರ್ಸಿಯಲ್ಲಿ ನಂದಿನಿ ...
Read moreDetailsತಿರುಪತಿ ಲಡ್ಡುವಿನಲ್ಲಿ ಇನ್ನು ಮುಂದೆ ಕರ್ನಾಟಕದ ಘಮಲು ಇರುವುದಿಲ್ಲ. ರಾಜ್ಯದ ಪ್ರಮುಖ ಹಾಲು ಉತ್ಪನ್ನ ನಂದಿನ ತುಪ್ಪ ಬಳಸದಿರುರಲು ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ...
Read moreDetailsಬೆಂಗಳೂರು : ಪ್ರಧಾನಿ ಮೋದಿ ಕಳೆದೊಂದು ತಿಂಗಳಿಂದ ನಿರಂತರವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಲೇ ಇದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಕೋಟಿಗಟ್ಟಲೇ ಮೊತ್ತದ ಪ್ಯಾಕೇಜ್ ಘೋಷಣೆ ಮಾಡುವ ...
Read moreDetailsಬೆಂಗಳೂರು : ಡಬಲ್ ಎಂಜಿನ್ ಸರ್ಕಾರವು ಕಳೆದ ಕೆಲವು ವರ್ಷಗಳಿಂದ ನಮ್ಮ ರಾಜ್ಯದ ಹಾಲು ಉತ್ಪಾದಕರ ರೈತರ ಬೆನ್ನೆಲುಬು ಮುರಿಯಲು ಯತ್ನಿಸುತ್ತಿದ್ದಾರೆಂದು ನಾನು 2020ರಲ್ಲಿಯೇ ಹೇಳಿದ್ದೆ ಎಂದು ...
Read moreDetailsಬೆಂಗಳೂರು: ಏ.೧೦: 'ಕನ್ನಡಿಗರು ಕಟ್ಟಿ ಬೆಳೆಸಿದ ಪ್ರತಿಷ್ಠಿತ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಗಳನ್ನು ಮುಳುಗಿರುವ ಬಿಜೆಪಿ ಈಗ ಕನ್ನಡಿಗರ ಹೆಮ್ಮೆಯ ...
Read moreDetailsಬೆಂಗಳೂರು : ಚುನಾವಣೆ ಮುಗಿದ ಮೇಲೆ ಅಮುಲ್ ವಿಚಾರದ ಬಗ್ಗೆ ನಿರ್ಧಾರ ಮಾಡಲು ಸಾಧ್ಯವಿಲ್ಲವೇ? ಎಂದು ಕೇಳುವ ಮೂಲಕ ಆಮ್ ಆದ್ಮಿ ಪಕ್ಷದ ಮುಖಂಡರಾದ ಬ್ರಿಜೇಶ್ ಕಾಳಪ್ಪ ...
Read moreDetailsಬೆಂಗಳೂರು : ರಾಜ್ಯದಲ್ಲಿ ಅಮುಲ್ ಹಾಗೂ ನಂದಿನಿ ಉತ್ಪನ್ನಗಳ ನಡುವಿನ ಪೈಪೋಟಿ ಜೋರಾಗ್ತಿದೆ. ನಂದಿನಿ ಉತ್ಪನ್ನಗಳ ಜಾಗವನ್ನು ಅಮುಲ್ ಆವರಿಸಿಕೊಳ್ತಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿರುವ ಬೆನ್ನಲ್ಲೇ ...
Read moreDetailsಬೆಂಗಳೂರು :ಏ.೦೯: ಮೋದಿ ಅವರ ಸರ್ಕಾರ ಪ್ರತಿ ರಾಜ್ಯಗಳಲ್ಲಿ ಅದರದೇ ಆದ ಹೆಮ್ಮೆಯ ಸಂಸ್ಥೆಗಳನ್ನು ನಾಶ ಮಾಡಲು ಮುಂದಾಗುತ್ತಿದೆ. ಇದಕ್ಕೆ ಸೂಕ್ತ ಉದಾಹರಣೆ ಕರ್ನಾಟಕದ ಹೆಮ್ಮೆಯ ನಂದಿನಿ ...
Read moreDetailsಬೆಂಗಳೂರು: ಏ.೦9: ಕರ್ನಾಟಕದಲ್ಲಿ ನಂದಿನಿ ಹಾಲು ಇನ್ಮುಂದೆ ಇತಿಹಾಸದ ಪುಟಗಳನ್ನು ಸೇರುತ್ತಾ..? ಈ ರೀತಿಯ ಅನುಮಾನ ಕರ್ನಾಟಕ ಜನರ ಮನಸ್ಸಲ್ಲಿ ಮನೆ ಮಾಡಿದೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ...
Read moreDetailsಬೆಂಗಳೂರು : ರಾಜ್ಯದಲ್ಲಿ ಅಮುಲ್ ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಮ್ಮ ರಾಜ್ಯದ ನಂದಿನಿ ಇರುವಾಗಲೇ ರಾಜ್ಯದಲ್ಲಿ ಅಮುಲ್ ಉತ್ಪನ್ನಗಳಿಗೆ ಬೆಲೆ ಕೊಡುತ್ತಿರುವುದು ಏಕೆ ...
Read moreDetailsನವದೆಹಲಿ:ಮಾ.30: ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮೊಸರಿನ ಪ್ಯಾಕೆಟ್‌ಗಳ ಮೇಲೆ ಹಿಂದಿಯಲ್ಲಿ ‘ದಹಿ’ ಎಂದು ಮುದ್ರಿಸುವಂತೆ ಹೊರಡಿಸಿದ್ದ ಆದೇಶವನ್ನು ಭಾರತೀಯ ...
Read moreDetailsಬೆಂಗಳೂರು: ಮಾ.೩೦: ನಂದಿನಿ ಮೊಸರಿನ ಮೇಲೆ ʼದಹಿʼ ಎಂಬ ಹಿಂದಿ ಪದ ಬಳಕೆಯನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಾಗ್ದಾಳಿ ...
Read moreDetailsಬೆಂಗಳೂರು :ಮಾ.25: ನವಜಾತ ಶಿಶುವನ್ನ ಕದ್ದೊಯ್ದಿರುವ ಘಟನೆ ಬೆಂಗಳೂರಿನ ಕಲಾಸಿಪಾಳ್ಯದ ದುರ್ಗಮ್ಮ ಬೀದಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ಮಗುವಿಗೆ ಹಾಲುಣಿಸಿ ಮಲಗಿಸಿ ತಾಯಿ ...
Read moreDetailsರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರನ್ನು ಆತಂಕಕ್ಕೆ ದೂಡುವಂತಹ ಮುನ್ಸೂಚನೆಯನ್ನು ನೀಡಿ ಹೋಗಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada