‘NEET PG ಪರೀಕ್ಷೆ’ ಮುಂದೂಡಲು ನಿರಾಕರಿಸಿದ ಸುಪ್ರೀಂ ಕೋರ್ಟ್
ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪರೀಕ್ಷೆಯನ್ನುಮುಂದೂಡಿದರೆ ಸ್ನಾತಕೋತ್ತರ ಪದವಿಗಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET ...