ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಗೆ ಬರಲಿದೆ ಬಹು ನಿರೀಕ್ಷಿತ ಚಿತ್ರ “ಕೊರಗಜ್ಜ” .
ಸುಧೀರ್ ಅತ್ತಾವರ್ ನಿರ್ದೇಶನದ ಹಾಗೂ ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹು ನಿರೀಕ್ಷಿತ, ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ಅಡಿಯ "ಕೊರಗಜ್ಜ" ಚಿತ್ರದ ಫಸ್ಟ್ ಲುಕ್ ...
Read moreDetails






