ಮಹಾರಾಷ್ಟ್ರ ನೂತನ ಮುಕಯ ಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹೆಸರು ಅಂತಿಮಮುಂಬೈ:
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಭಾನುವಾರ ರಾತ್ರಿ ತಿಳಿಸಿದ್ದಾರೆ. ಹೆಸರು ಬಹಿರಂಗಪಡಿಸದಂತೆ ತಿಳಿಸಿ ಮಾತನಾಡಿದ ಅವರು, ...
Read moreDetails