ಕಾಂಗ್ರೆಸ್ನಲ್ಲಿ ಮತ್ತೆ ಶುರುವಾಯ್ತು ಮುಂದಿನ ಸಿಎಂ ವಾರ್; ಈ ಸಲ ಕಿಡಿ ಹಚ್ಚಿದ್ದೇ ಸಿದ್ದರಾಮಯ್ಯ; ಏನಿದು ಕಥೆ?
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆಯಲ್ಲೇ ಗೆಲುವಿನ ನಗೆ ಬೀರುತ್ತಿದ್ದಂತೆ ಕಾಂಗ್ರೆಸ್ನಲ್ಲಿ ಮತ್ತೆ ಮುಂದಿನ ಸಿಎಂ ಜಪ ಆರಂಭವಾಗಿದೆ. ಪರೋಕ್ಷವಾಗಿ ಸಿಎಂ ಗಾದಿ ಮೇಲೆ ಆಸೆ ಇದೆ ...