‘ರಾಮಾಯಣ’ದಲ್ಲಿ ರಾವಣನಿಗೆ ದೇವರಾಜ್ ಧ್ವನಿ? ವೈರಲ್ ಸುದ್ದಿಗೆ ಪ್ರಜ್ವಲ್ ದೇವರಾಜ್ ಸ್ಪಷ್ಟನೆ
ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಸುಮಾರು ನಾಲ್ಕು ನಿಮಿಷಗಳ ಟ್ರೈಲರ್ ಬಿಡುಗಡೆಯಾದ ಬಳಿಕ ಸಿನಿಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿದೆ. ವಿಶೇಷವಾಗಿ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ಯಶ್ ಅವರ ...
Read moreDetails
