ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ : ಕಾಂಗ್ರೆಸ್ಗೆ ಇದು ಶುಭಶಕುನವಲ್ಲ ; ಶಾಸಕ ವಿಜಯೇಂದ್ರ ಟ್ವೀಟ್
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಹಿನ್ನಲೆಯಲ್ಲಿ ಕಾಂಗ್ರೆಸ್ಗೆ ಇದು ಶುಭಶಕುನವಲ್ಲ ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಟ್ವೀಟ್ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ. ...
Read more