ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಚಿತ್ರ ” ಮಾರುತ”(Māruta).
ಎಸ್ ನಾರಾಯಣ್(S Narayan ) ನಿರ್ದೇಶನದ ಹಾಗೂ ದುನಿಯಾ ವಿಜಯ್(Duniya Vijay) - ಶ್ರೇಯಸ್ ಮಂಜು(Shreyas Manju)ಅಭಿನಯದ ಈ ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ.ಇತ್ತೀಚೆಗಷ್ಟೇ ಚಿತ್ರೀಕರಣ ಮುಗಿಸಿದ ಈ ...
Read moreDetails