ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮ ಎಲ್ಲಾ ಪ್ರಕರಣ ದೆಹಲಿಗೆ ವರ್ಗ: ಸುಪ್ರೀಂ
ಪ್ರವಾದಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ತಲೆಮರೆಸಿಕೊಂಡಿರುವ ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮ ವಿರುದ್ಧದ ಎಲ್ಲಾ ಪ್ರಕರಣಗಳ ತನಿಖೆಯ ಜವಾಬ್ದಾರಿಯನ್ನು ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ಹಸ್ತಾಂತರಿಸಿದೆ. ...
Read moreDetails