ಡಿ.ಕೆ.ಶಿವಕುಮಾರ್‌ಗೆ ಕಪ್ಪು ಬಟ್ಟೆ ತೋರಿಸಿ ಪ್ರತಿಭಟನೆ
ನ್ಯಾಮತಿ ತಾಲೂಕು ಸೂರಗೊಂಡನಕೊಪ್ಪದ ಭಾಯಾಗಡ್‌ದಲ್ಲಿ ನಡೆಯುತ್ತಿರುವ ಸಂತ ಸೇವಾಲಾಲ್ ಅವರ 287ನೇ ಜಯಂತಿಗೆ ತೆರಳಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಂಜಾರ ಸಮುದಾಯದ ಜನರು ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ. ...
Read moreDetails
