ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ
ಒಡಿಶಾದ ಖಿಯೋಂಜರ್ ಜಿಲ್ಲೆಯಲ್ಲಿ ನಡೆದ ಘಟನೆೊಂದು ಸಮಾಜದ ಸಂವೇದನಾಶೀಲತೆಯ ಕೊರತೆ ಮತ್ತು ಆಡಳಿತದ ಕಠೋರತೆಯನ್ನು ಬಯಲಿಗೆಳೆದಿದೆ. ಬಡ ಆದಿವಾಸಿ ಯುವಕ ಜೀತು ಮುಂಡಾ ತನ್ನ ಸತ್ತ ಅಕ್ಕನ ...
Read moreDetails
















