ವಿಧಾನಸೌಧದ ದಕ್ಷಿಣ ದ್ವಾರ ಓಪನ್ ಮಾಡಿಸಿದ ಸಿಎಂ ಸಿದ್ದರಾಮಯ್ಯ
ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಮುಖ್ಯಮಂತ್ರಿಗಳು. ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ...
Read moreDetails