ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ ಅಂದಿದ್ದು ಯಾಕೆ..?
ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಬದಲಾವಣೆಯ ಕಸರತ್ತು ನಡೆಯುತ್ತಿದೆಯಾ..? ಅನ್ನೋ ಅನುಮಾನಗಳು ದಟ್ಟವಾಗುತ್ತಿವೆ. ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದಾರೆ ಎನ್ನಲಾಗಿದೆ. ಜೊತೆಗೆ ಸಿಎಂ ಸಿದ್ದರಾಮಯ್ಯ ...
Read moreDetails
