ಬಿಜೆಪಿ ಪಾದಯಾತ್ರೆ ಪ್ರಹಸನಕ್ಕೆ ಆರಂಭಕ್ಕೂ ಮುನ್ನವೇ ತೆರೆ-ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಳ್ಳಾರಿಯಿಂದ ಬೆಂಗಳೂರಿಗೆ ಹಮ್ಮಿಕೊಳ್ಳಲುದ್ದೇಶಿಸಿದ್ದ ಪಾದಯಾತ್ರೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲೇ ಗೊಂದಲ ಉಂಟಾಗಿದೆ. ಪಾದಯಾತ್ರೆ ಕುರಿತು ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ...
Read moreDetails







