ಬಿಜೆಪಿಯವರು ನೂರು ಜನ್ಮ ಎತ್ತಿ ಬಂದರೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
“ಬಿಜೆಪಿಯವರು ನೂರು ಜನ್ಮ ಎತ್ತಿಬಂದರೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ...
Read more