ಮಾವೋವಾದಿ ನಾಯಕಿ ನರ್ಮದಾ ಅಕ್ಕ ಪ್ಯಾಲಿಯೇಟಿವ್ ಆರೈಕೆ ಕೋರಿ ಸಲ್ಲಿಸಿದ್ದ ಮನವಿ ಕಾಯ್ದಿರಿಸಿದ ಬಾಂಬೆ ಹೈಕೋರ್ಟ್
ಮಾರಣಾಂತಿಕ ಕ್ಯಾನ್ಸರ್ನಿಂದ ಬಳಲುತ್ತಿರುವ ಮಾವೋವಾದಿ ನಾಯಕಿ ನರ್ಮದಾ ಅಕ್ಕ ಅವರು ಅಂತಿಮ ದಿನಗಳ ಆರೈಕೆ ಕೇಂದ್ರದಲ್ಲಿ ಪ್ಯಾಲಿಯೇಟಿವ್ ಆರೈಕೆ ಪಡೆಯಲು ಕೋರಿ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ಮಂಗಳವಾರ ...