ಪಂಚಮಸಾಲಿ ಮೀಸಲಾತಿ ಆಗ್ರಹಿಸಿ ಜುಲೈ 30 ಕ್ಕೆ ಬೃಹತ್ ಮೆರವಣಿಗೆ; ಮೃತ್ಯುಂಜಯ ಸ್ವಾಮೀಜಿ
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ನಾಲ್ಕನೇ ಬಾರಿ ಮಾತು ಕೊಟ್ಟಿದ್ದಾರೆ. ಇದನ್ನು ಸರ್ಕಾರಕ್ಕೆ ನೆನಪಿಸುವ ವಿಚಾರವಾಗಿ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಬೃಹತ್ ...