ಚನ್ನಪಟ್ಟಣ ಉಪ ಚುನಾವಣೆ:ಇಂದು ಮಧ್ಯಾಹ್ನ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
ಬೆಂಗಳೂರು:ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ನಿಖಿಲ್ ಕುಮಾರಸ್ವಾಮಿ ಇಂದು(ಅ.25) ಮಧ್ಯಾಹ್ನ 1.30ಕ್ಕೆ ಚನ್ನಪಟ್ಟಣ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ...
Read moreDetails